Bible Language

Exodus 33:9 (HCSB) Holman Christian Standard Bible

Versions

KNV   ತರುವಾಯ ಮೋಶೆಯು ಗುಡಾರದಲ್ಲಿ ಪ್ರವೇಶಿಸಿದಾಗ ಮೇಘಸ್ತಂಭವು ಇಳಿದು ಬಂದು ಗುಡಾರದ ಬಾಗಿಲಲ್ಲಿ ನಿಲ್ಲುತಿತ್ತು. ಕರ್ತನು ಮೋಶೆಯ ಸಂಗಡ ಮಾತನಾಡುವನು.
ERVKN   ಮೋಶೆಯು ಗುಡಾರದೊಳಕ್ಕೆ ಹೋದಾಗ ಎತ್ತರವಾದ ಮೇಘಸ್ತಂಭವು ಯಾವಾಗಲೂ ಕೆಳಗಿಳಿಯುತ್ತಿತ್ತು. ಮೇಘಸ್ತಂಭವು ಗುಡಾರದ ದ್ವಾರದಲ್ಲಿ ನಿಲ್ಲುತ್ತಿತ್ತು. ಹೀಗೆ ಯೆಹೋವನು ಮೋಶೆಯೊಡನೆ ಮಾತಾಡುತ್ತಿದ್ದನು.
IRVKN   ಮೋಶೆಯು ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವು ಇಳಿದು ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು ಹಾಗು ಯೆಹೋವನು ಮೋಶೆಯ ಸಂಗಡ ಮಾತನಾಡುತ್ತಿದ್ದನು.