Bible Language

Exodus 34:12 (HCSB) Holman Christian Standard Bible

Versions

KNV   ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು.
ERVKN   ಎಚ್ಚರಿಕೆಯಾಗಿರಿ! ನೀವು ಹೋಗುತ್ತಿರುವ ದೇಶದಲ್ಲಿರುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ನೀವು ಜನರೊಂದಿಗೆ ಒಪ್ಪಂದ ಮಾಡಿಕೊಂಡರೆ, ಅದು ನಿಮಗೆ ಕೇಡನ್ನು ಬರಮಾಡುವುದು.
IRVKN   ನೀವು ಹೋಗಿ ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಹಾಗೆ ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವುದು.