Bible Language

Exodus 34:2 (HCSB) Holman Christian Standard Bible

Versions

KNV   ನೀನು ಬೆಳಿಗ್ಗೆ ಸಿದ್ಧನಾಗಿದ್ದು ಸೀನಾಯಿ ಬೆಟ್ಟವನ್ನೇರಿ ಅದರ ಮೇಲೆ ಅಲ್ಲಿ ನನಗಾಗಿ ನೀನು ಹಾಜರಾಗಿರು.
ERVKN   ನಾಳೆ ಮುಂಜಾನೆ ಸೀನಾಯಿ ಬೆಟ್ಟಕ್ಕೇರಿ ಬಾ. ಬೆಟ್ಟದ ಮೇಲೆ ನನ್ನೆದುರಿನಲ್ಲಿ ನಿಂತುಕೊ.
IRVKN   ಬೆಳಿಗ್ಗೆ ನೀನು ಸಿದ್ಧನಾಗಿ, ಸೀನಾಯಿ ಬೆಟ್ಟವನ್ನು ಹತ್ತಿ ಅಲ್ಲಿ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರಬೇಕು.