Bible Language

Exodus 34:6 (HCSB) Holman Christian Standard Bible

Versions

KNV   ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ
ERVKN   ಯೆಹೋವನು ಮೋಶೆಯ ಮುಂದೆ ಹಾದುಹೋಗುತ್ತಾ, “ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳ ದೇವರಾಗಿದ್ದಾನೆ. ಯೆಹೋವನು ಕೋಪಗೊಳ್ಳುವುದರಲ್ಲಿ ನಿಧಾನವಾಗಿದ್ದಾನೆ. ಯೆಹೋವನು ಮಹಾ ಪ್ರೀತಿಸ್ವರೂಪನಾಗಿದ್ದಾನೆ. ಯೆಹೋವನು ಭರವಸೆಗೆ ಯೋಗ್ಯನಾಗಿದ್ದಾನೆ.
IRVKN   ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;