Bible Language

Exodus 35:5 (HCSB) Holman Christian Standard Bible

Versions

KNV   ಕರ್ತನಿಗೋಸ್ಕರ ನಿಮ್ಮೊಳಗಿಂದ ಕಾಣಿಕೆಗಳನ್ನು ತೆಗೆದು ಕೊಳ್ಳಿರಿ. ಮನಃಪೂರ್ವಕವಾಗಿ ಕರ್ತನಿಗೆ ತರಬೇಕಾದವುಗಳು; ಚಿನ್ನ, ಬೆಳ್ಳಿ, ಹಿತ್ತಾಳೆ
ERVKN   ಯೆಹೋವನಿಗಾಗಿ ಕಾಣಿಕೆಗಳನ್ನು ಕೂಡಿಸಿರಿ. ನಿಮ್ಮಲ್ಲಿ ಪ್ರತಿಯೊಬ್ಬನು ತಾನು ಕೊಡುವಂಥದ್ದನ್ನು ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಬಳಿಕ ಕಾಣಿಕೆಯನ್ನು ಯೆಹೋವನ ಸನ್ನಿಧಿಗೆ ತರಬೇಕು. ಚಿನ್ನ, ಬೆಳ್ಳಿ, ತಾಮ್ರ,
IRVKN   ನೀವು ನಿಮ್ಮ ನಿಮ್ಮೊಳಗೆ ಯೆಹೋವನಿಗಾಗಿ ಕಾಣಿಕೆಯನ್ನು ತೆಗೆದುಕೊಡಬೇಕು; ಒಳ್ಳೆಯ ಮನಸ್ಸಿರುವವರೆಲ್ಲರೂ ಕಾಣಿಕೆಯನ್ನು ತಂದುಕೊಡಬೇಕು. ಯೆಹೋವನಿಗೆ ತರಬೇಕಾದ ಕಾಣಿಕೆಯು ಎಂಥದಾಗಿರಬೇಕೆಂದರೆ; ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳು,