Bible Language

Exodus 36:12 (HCSB) Holman Christian Standard Bible

Versions

KNV   ಒಂದು ತೆರೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಿ ಇನ್ನೊಂದು ತೆರೆಯ ಅಂಚನ್ನು ಜೋಡಿಸುವ ಸ್ಥಳದಲ್ಲಿ ಐವತ್ತು ಕುಣಿಕೆಗಳನ್ನು ಮಾಡಿದನು. ಕುಣಿಕೆಗಳು ಒಂದು ತೆರೆಯನ್ನು ಮತ್ತೊಂದು ತೆರೆಯು ಹಿಡಿದುಕೊಳ್ಳುವಂತೆ ಮಾಡಿದನು.
ERVKN   ಒಂದು ಗುಂಪಿನ ಕೊನೆಯ ಪರದೆಯಲ್ಲೂ ಐವತ್ತು ಕುಣಿಕೆಗಳಿದ್ದವು. ಇನ್ನೊಂದು ಗುಂಪಿನ ಕೊನೆಯ ಪರದೆಯಲ್ಲೂ ಐವತ್ತು ಕುಣಿಕೆಗಳಿದ್ದವು. ಕುಣಿಕೆಗಳನ್ನು ಒಂದಕ್ಕೊಂದು ಎದುರಾಗಿ ಇರಿಸಿದರು.
IRVKN   ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು; ಕುಣಿಕೆಗಳನ್ನು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರಾಗಿ ಇರಿಸಿದರು.