Bible Language

Exodus 36:15 (HCSB) Holman Christian Standard Bible

Versions

KNV   ಒಂದು ತೆರೆಯು ಮೂವತ್ತು ಮೊಳ ಉದ್ದ ವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. ಹನ್ನೊಂದು ತೆರೆಗಳೂ ಒಂದೇ ಅಳತೆಯಾಗಿದ್ದವು.
ERVKN   ಎಲ್ಲಾ ಪರದೆಗಳು ಒಂದೇ ಅಳತೆಯುಳ್ಳದ್ದಾಗಿ ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು.
IRVKN   ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು; ಎಲ್ಲಾ ಪರದೆಗಳೂ ಒಂದೇ ಅಳತೆಯಾಗಿದ್ದವು.