Bible Language

Exodus 36:17 (HCSB) Holman Christian Standard Bible

Versions

KNV   ಅವನು ತೆರೆಯ ಕೊನೇ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಎರಡನೆಯ ತೆರೆಯನ್ನು ಜೋಡಿಸುವ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಮಾಡಿದನು.
ERVKN   ಅವರು ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಇಟ್ಟರು. ಇನ್ನೊಂದು ಭಾಗದ ಕೊನೆಯ ಪರದೆಯಲ್ಲಿಯೂ ಅದೇ ರೀತಿಯಾಗಿ ಮಾಡಿದರು.
IRVKN   ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿದರು.