Bible Language

Exodus 38:12 (HCSB) Holman Christian Standard Bible

Versions

KNV   ಪಶ್ಚಿಮ ದಿಕ್ಕಿನ ತೆರೆಗಳು ಐವತ್ತು ಮೊಳ ಉದ್ದವಾಗಿದ್ದವು; ಅವುಗಳಿಗೆ ಹತ್ತು ಸ್ತಂಭಗಳಿದ್ದು ಸ್ತಂಭಗಳಿಗೆ ಹತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು. ಸ್ತಂಭಗಳ ಕೊಂಡಿಗಳೂ ಮತ್ತು ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು.
ERVKN   ಅಂಗಳದ ಪಶ್ಚಿಮ ಭಾಗದಲ್ಲಿ ಪರದೆಗಳ ಗೋಡೆಯು ಐವತ್ತು ಮೊಳ ಉದ್ದವಾಗಿತ್ತು. ಅಲ್ಲಿ ಹತ್ತು ಕಂಬಗಳೂ ಹತ್ತು ಗದ್ದಿಗೇಕಲ್ಲುಗಳೂ ಇದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.
IRVKN   ಪಶ್ಚಿಮ ಕಡೆಯಲ್ಲಿ ಐವತ್ತು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಹತ್ತು ಕಂಬಗಳೂ ಹತ್ತು ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವಾಗಿದ್ದವು.