Bible Language

Exodus 40:21 (HCSB) Holman Christian Standard Bible

Versions

KNV   ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
ERVKN   ಬಳಿಕ ಮೋಶೆಯು ಪವಿತ್ರಪೆಟ್ಟಿಗೆಯನ್ನು ಪವಿತ್ರಗುಡಾರದೊಳಗೆ ತಂದನು. ಅದನ್ನು ಸಂರಕ್ಷಿಸುವುದಕ್ಕಾಗಿ ಸರಿಯಾದ ಸ್ಥಳದಲ್ಲಿ ಪರದೆಯನ್ನು ಹಾಕಿದನು. ಹೀಗೆ ಒಡಂಬಡಿಕೆ ಪೆಟ್ಟಿಗೆಯನ್ನು ಪರದೆಯ ಹಿಂಭಾಗದಲ್ಲಿರಿಸಿ ಸಂರಕ್ಷಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು.
IRVKN   ಮೋಶೆಯು ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ಪರದೆಯನ್ನು ಇರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು. PEPS