Bible Language

Exodus 40:4 (HCSB) Holman Christian Standard Bible

Versions

KNV   ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪ ಸ್ತಂಭವನ್ನು ಒಳಗೆ ತಂದು ನೀನು ಅದರ ದೀಪಗಳನ್ನು ಅಂಟಿಸಬೇಕು.
ERVKN   ಬಳಿಕ ಮೇಜನ್ನು ಒಳಗೆ ತರಿಸಿ ಮೇಜಿನ ಮೇಲಿರಬೇಕಾದ ವಸ್ತುಗಳನ್ನು ಅದರ ಮೇಲಿರಿಸು. ದೀಪಸ್ತಂಭವನ್ನು ಗುಡಾರದಲ್ಲಿ ಇರಿಸು. ದೀಪಸ್ತಂಭದಲ್ಲಿ ಸರಿಯಾದ ಜಾಗಗಳಲ್ಲಿ ಹಣತೆಗಳನ್ನು ಇರಿಸು.
IRVKN   ಮೇಲೆ ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು; ದೀಪಸ್ತಂಭವನ್ನು ಒಳಗೆ ತಂದು ಅದರ ಹಣತೆಗಳನ್ನು ಸರಿಯಾಗಿ ಇಡಬೇಕು.