Bible Language

Exodus 8:28 (HCSB) Holman Christian Standard Bible

Versions

KNV   ಅದಕ್ಕೆ ಫರೋಹನು ಅವರಿಗೆ--ನಿಮ್ಮ ದೇವರಾದ ಕರ್ತನಿಗೆ ಅರಣ್ಯದಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿ ಸುತ್ತೇನೆ; ಆದರೆ ದೂರ ಹೋಗಬೇಡಿರಿ; ನನಗೋಸ್ಕರ ಪ್ರಾರ್ಥನೆ ಮಾಡಿರಿ ಅಂದನು.
ERVKN   ಅದಕ್ಕೆ ಫರೋಹನು, “ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಅರ್ಪಿಸಲು ನಾನು ನಿಮಗೆ ಅಪ್ಪಣೆ ಕೊಡುವೆನು; ಆದರೆ ಬಹುದೂರ ಹೋಗಬೇಡಿ; ಈಗ ಹೋಗಿ ನನಗೋಸ್ಕರ ಪ್ರಾರ್ಥಿಸಿರಿ” ಅಂದನು.
IRVKN   ಅದಕ್ಕೆ ಫರೋಹನು ಅವರಿಗೆ, “ನಿಮ್ಮ ದೇವರಾದ ಯೆಹೋವನಿಗೆ ಅರಣ್ಯದಲ್ಲಿ ಯಜ್ಞಮಾಡುವಂತೆ ನಾನು ನಿಮಗೆ ಅಪ್ಪಣೆ ಕೊಡುತ್ತೇನೆ. ಆದರೆ ಬಹಳ ದೂರ ಹೋಗಬಾರದು. ನನಗೋಸ್ಕರ ಪ್ರಾರ್ಥನೆ ಮಾಡಿರಿ” ಎಂದನು.