Bible Language

Ezekiel 16:30 (HCSB) Holman Christian Standard Bible

Versions

KNV   ನೀನು ಸಂಗತಿ ಗಳನ್ನೆಲ್ಲಾ ಸ್ವಯಿಚ್ಛೆಯಾಗಿ ನಡೆಸುವ ಜಾರಸ್ತ್ರೀಯ ಕೆಲಸವನ್ನೇ ಮಾಡಿದಿಯಲ್ಲಾ! ನಿನ್ನ ಹೃದಯವು ಎಷ್ಟೊಂದು ಬಲಹೀನವಾಗಿದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ನಾಚಿಕೆಯಿಲ್ಲದ ಸೂಳೆಯಂತೆ ನೀನು ಮಾಡಿದ ಎಲ್ಲಾ ಕಾರ್ಯಗಳಿಂದ ನಾನು ನಿನಐ ವಿರುದ್ಧ ಕೋಪದಿಂದ ತುಂಬಿರುವೆ.” ನನಐ ಒಡೆಯನಾದ ಯೆಹೋವನು ಸಂಗತಿಗಳನುಐ ಹೇಳಿದನು.
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿನ್ನ ಮನಸ್ಸು ಮೋಹಕ್ಕೆ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಸ್ತ್ರೀಯಾಗಿರುವೆ.