Bible Language

Ezekiel 16:43 (HCSB) Holman Christian Standard Bible

Versions

KNV   ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಅಪವಿತ್ರತೆಯನ್ನು ನೀನು ಮಾಡಬಾರದು.
ERVKN   ಇವೆಲ್ಲಾ ಯಾಕೆ ಸಂಭವಿಸಙೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತು ಬಿಟ್ಟಿರುತ್ತೀ. ನೀನು ಕೆಟ್ಟಕೆಲಸಗಳನುಐ ಮಾಡಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ್ದೀ. ಆದುದರಿಂದ ಕೆಟ್ಟಕಾರ್ಯ ಮಾಡಿದ್ದಕ್ಕಾಗಿ ನಿನಐನುಐ ಶಿಕ್ಷಿಸಙೇಕಾಗಿ ಘಂತು. ನೀನು ಅದಕ್ಕಿಂತಲೂ ಭಯಂಕರ ಕಾರ್ಯ ನಡಿಸಲು ಯೋಜನೆ ಹಾಕಿಕೊಂಡಿದ್ದೀ.” ಇವು ನನಐ ಒಡೆಯನಾದ ಯೆಹೋವನ ನುಡಿಗಳು.
IRVKN   “ನೀನು ನಿನ್ನ ಯೌವನ ಕಾಲವನ್ನು ಜ್ಞಾಪಕಮಾಡಿಕೊಳ್ಳದೆ, ದುಷ್ಕೃತ್ಯಗಳನ್ನೆಲ್ಲಾ ನಡೆಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಅಸಹ್ಯ ಕಾರ್ಯವನ್ನೂ ಮಾಡಿರುವೆ” ಇದು ಕರ್ತನಾದ ಯೆಹೋವನ ನುಡಿ. PEPS