Bible Language

Ezekiel 17:21 (HCSB) Holman Christian Standard Bible

Versions

KNV   ಅವನ ಸೈನ್ಯಗಳೆಲ್ಲಾ ಚದರಿಸಲ್ಪಟ್ಟು ಓಡಿಹೋಗಿ ಅವನ ಸಂಗಡ ಕತ್ತಿಯಿಂದ ಬೀಳುವರು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಸ ಲ್ಪಡುವರು; ಆಗ ಕರ್ತನಾದ ನಾನೇ ಅದನ್ನು ಹೇಳಿ ದೆನೆಂದು ನಿಮಗೆ ತಿಳಿಯುವದು.
ERVKN   ಅವನ ಸೈನ್ಯವನುಐ ನಾಶ ಮಾಡುವೆನು. ಅವನಲ್ಲಿದ್ದ ಶೂರರನುಐ ನಾಶಮಾಡುವೆನು. ಅಳಿದುಳಿದವರನುಐ ಗಾಳಿ ಬೀಸುವ ಪ್ರತಿಯೊಂದು ದಿಕ್ಕಿನಲ್ಲಿಯೂ ಚದರಿಸಿ ಬಿಡುವೆನು. ಆಗ ಯೆಹೋವನಾದ ನಾನು ನಿಮಗೆ ಇದನುಐ ಹೇಳಿದೆನೆಂದು ತಿಳಿಯುವುದು.”
IRVKN   ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲಾ ಕಡೆಯ ಗಾಳಿಗೂ ತೂರಿಬಿಡುವೆನು; ಮಾತನ್ನು ಆಡಿದವನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.” PEPS