Bible Language

Ezekiel 18:17 (HCSB) Holman Christian Standard Bible

Versions

KNV   ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನೂ ಲಾಭವನ್ನು ತೆಗೆದುಕೊಳ್ಳದೆ, ನನ್ನ ನ್ಯಾಯ ಗಳನ್ನು ಮಾಡಿ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವದಿಲ್ಲ ನಿಶ್ಚಯವಾಗಿ ಬದುಕುವನು.
ERVKN   ಅವನು ಘಡವರಿಗೆ ನೋವು ಮಾಡುವುದಿಲ್ಲ. ಅವನು ಹಣವನುಐ ಸಾಲಕೊಡುವಾಗ ಘಡ್ಡಿಹಾಕುವುದಿಲ್ಲ. ಅವನು ನನಐ ಕಟ್ಟಳೆಗಳಿಗೆ ವಿಧೇಯನಾಗುವನು. ಮತ್ತು ನನಐ ನಿಯಮಗಳನುಐ ಅನುಸರಿಸುವನು. ಒಳ್ಳೆಯ ಮಗನು ತಂದೆಯ ದುಷ್ಟತನದ ಕಾರಣಕ್ಕಾಗಿ ಮರಣಶಿಕ್ಷೆಯನುಐ ಅನುಭವಿಸುವದಿಲ್ಲ. ಒಳ್ಳೆಯ ಮಗನು ಙಾಳುವನು.
IRVKN   ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.