Bible Language

Ezekiel 19:2 (HCSB) Holman Christian Standard Bible

Versions

KNV   ಹೀಗೆ ಹೇಳು--ನಿನ್ನ ತಾಯಿ ಏನು? ಒಂದು ಸಿಂಹಿಣಿಯೇ, ಆಕೆ ಸಿಂಹಗಳ ಜೊತೆ ಮಲಗಿ ಪ್ರಾಯದ ಸಿಂಹಗಳ ಮಧ್ಯದಲ್ಲಿ ತನ್ನ ಮರಿಗಳನ್ನು ಸಾಕಿದಳು.
ERVKN   “‘ನಿನಐ ತಾಯಿಯು ಏನಾಗಿದ್ದಳು? ಆಕೆಯು ಸಿಂಹಗಳ ಮಧ್ಯದಲ್ಲಿ ಸಿಂಹಿಣಿಯಾಗಿದ್ದಳು. ಆಕೆಯು ಪ್ರಾಯದ ಸಿಂಹಗಳೊಡನೆ ಮಲಗಿ ತನಐ ಮರಿಗಳನುಐ ಸಾಕಿದಳು.
IRVKN   ‘ಆಹಾ, ನಿನ್ನ ತಾಯಿಯು ಸಿಂಹಗಳ ಮಧ್ಯೆ ಸಿಂಹಿಣಿ,
ಸಾಕಿದಳು ತನ್ನ ಮರಿಗಳನ್ನು, ಯುವ ಸಿಂಹಗಳ ನಡುವೆ ವಾಸಿಸಿ.