Bible Language

Ezekiel 20:20 (HCSB) Holman Christian Standard Bible

Versions

KNV   ನನ್ನ ಸಬ್ಬತ್ತುಗಳನ್ನು ಪರಿಶುದ್ಧಮಾಡಿರಿ ನಾನೇ ನಿಮ್ಮ ದೇವರಾದ ಕರ್ತನು ಎಂದು ಅವು ನಿಮಗೂ ನನಗೂ ನೀವು ತಿಳಿಯುವ ಹಾಗೆ ಗುರುತುಗಳಾಗಿರುವವು.
ERVKN   ನಾನು ನೇಮಿಸಿದ ಸಘ್ಬತ್ ದಿವಸಗಳು ಮಹತಬವಾದವುಗಳೆಂದು ಎಣಿಸಿರಿ. ನನಐ ಮತ್ತು ನಿಮ್ಮ ಸಂಘಂಧಕ್ಕೆ ಅವು ಗುರುತುಗಳಾಗಿವೆ. ನಾನು ನಿಮ್ಮ ಕರ್ತನು. ನಾನೇ ನಿಮ್ಮ ದೇವರಾದ ಯೆಹೋವನೆಂದು ತಿಳಿದುಕೊಳ್ಳಲು ಇವುಗಳು ಸಾಕ್ಷಿಗಳಾಗಿವೆ.”
IRVKN   ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ಪರಿಶುದ್ಧ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ಮತ್ತು ನನಗೂ ಗುರುತಾಗಿರುವುವು” ಎಂದು ಹೇಳಿದೆನು. PEPS