Bible Language

Ezekiel 20:4 (HCSB) Holman Christian Standard Bible

Versions

KNV   ಅವರಿಗೆ ನ್ಯಾಯತೀರಿಸುವಿಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸು ವಿಯೋ? ಅವರ ತಂದೆಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು.
ERVKN   ನರಪುತ್ರನೇ, ನೀನು ಅವರ ನ್ಯಾಯತೀರಿಸುವಿಯಾ? ಅವರ ಪೂರ್ವಿಕರು ಮಾಡಿದ ಭಯಂಕರ ಸಂಗತಿಗಳನುಐ ನೀನು ಅವರಿಗೆ ಹೇಳಙೇಕು.
IRVKN   “ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಇವರ ಪೂರ್ವಿಕರ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು,