Bible Language

Ezekiel 23:32 (HCSB) Holman Christian Standard Bible

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವಿ. ನೀನು ಹಾಸ್ಯಕ್ಕೂ ನಿಂದೆಗೂ ಗುರಿ ಯಾಗುವಿ. ಅದೇ ನಿನಗೆ ಹೆಚ್ಚಾಗುವದು.
ERVKN   ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ನೀನು ನಿನಐ ಅಕ್ಕನ ಲೋಟದಿಂದ ಕುಡಿಯುವೆ. ಲೋಟವು ಆಳವಾಗಿಯೂ ಅಗಲವಾಗಿಯೂ ಇದ್ದು ಪೂರ್ತಿ ತುಂಬಿದೆ (ಶಿಕ್ಷೆ). ಜನರು ನಿನಐನುಐ ನೋಡಿ ನಗಾಡುವರು. ನಿನಐನುಐ ಕಂಡು ಹಾಸ್ಯ ಮಾಡುವರು.
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಉದ್ದವೂ, ಅಗಲವೂ, ಬಹಳ ತುಂಬುವ,
ನಿನ್ನ ಅಕ್ಕನ ಪಾತ್ರೆಯಲ್ಲಿ ನೀನು ಕುಡಿದು, ಹಾಸ್ಯಕ್ಕೂ, ಕುಚೋದ್ಯಕ್ಕೂ ಗುರಿಯಾಗುವಿ.