Bible Language

Ezekiel 23:6 (HCSB) Holman Christian Standard Bible

Versions

KNV   ಅವರೆಲ್ಲರೂ ನೀಲಿಯಿಂದ ಹೊದಿಸಲ್ಪಟ್ಟ (ಧರಿಸಲ್ಪಟ್ಟ) ಯೋಧರು (ಮುಖಂಡರೂ) ಅಧಿಕಾರ ಸ್ಥರೂ ಅಪೇಕ್ಷಿಸತಕ್ಕ ಯೌವನಸ್ಥರೂ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು, ಮೋಹಿಸಿದಳು.
ERVKN   ನೀಲಿ ಸಮವಸ್ತ್ರ ಧರಿಸಿದ್ಧ ಅಶ್ಶೂರದ ಸೈನಿಕರನುಐ ನೋಡಿದಳು. ಅವರೆಲ್ಲಾ ಕುದುರೆ ಸವಾರಿ ಮಾಡುವ ಸುಂದರವಾದ ಯುವಕರು. ಅವರೆಲ್ಲಾ ನಾಯಕರೂ ಅಊಕಾರಿಗಳೂ ಆಗಿದ್ದರು.
IRVKN   ಅವರೆಲ್ಲರೂ ನೇರಳೆ ಬಣ್ಣದಿಂದ ಹೊದಿಸಲ್ಪಟ್ಟ ಯೋಧರೂ, ಅಧಿಕಾರಸ್ಥರೂ, ಅಪೇಕ್ಷಿಸತಕ್ಕ ಎಲ್ಲಾ ಯುವಕರೂ, ಕುದರೆಗಳ ಮೇಲೆ ಸವಾರಿಮಾಡುವ ರಾಹುತರೂ ಆಗಿರುವವರನ್ನು ಮೋಹಿಸಿದಳು.