Bible Language

Ezekiel 24 (HCSB) Holman Christian Standard Bible

Versions

KNV   ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ
ERVKN   ನನಐ ಒಡೆಯನಾದ ಯೆಹೋವನ ಸಂದೇಶ ನನಗೆ ಘಂತು. ಇದು ಸೆರೆಹೋದ (ಯೆಹೋಯಾಖೀನನು ಸೆರೆಯಾದ) ಒಂಭತ್ತನೇ ವರ್ಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಆಯಿತು. ಆತನು ಹೇಳಿದ್ದೇನೆಂದರೆ,
IRVKN   {ಕಿಲುಬಿನ ಹಂಡೆಯ ಸಾಮ್ಯ} PS ಒಂಭತ್ತನೆಯ ವರ್ಷದ, ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವನು ವಾಕ್ಯವನ್ನು ನನಗೆ ದಯಪಾಲಿಸಿದನು,