Bible Language

Ezekiel 37:10 (HCSB) Holman Christian Standard Bible

Versions

KNV   ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು; ಅವುಗಳಲ್ಲಿ ಉಸಿರು ಬಂತು; ಅವುಗಳೆಲ್ಲಾ ಕಾಲೂರಿ ನಿಂತು ಅತ್ಯಂತ ಮಹಾ ಸೈನ್ಯ ವಾದವು.
ERVKN   ನಾನು ಯೆಹೋವನ ಪರವಾಗಿ ಗಾಳಿಗೆ ಆತನು ಹೇಳಿದಂತೆಯೇ ಹೇಳಿದೆನು. ಆಗ ನಿರ್ಜೀವ ದೇಹಗಳೊಳಗೆ ಶಾಬಸವು ಹೊಕ್ಕಿತು. ಅವುಗಳಿಗೆ ಜೀವಘಂದು ನಿಂತುಕೊಂಡುವು. ಅಲ್ಲಿ ಅನೇಕ ಜನರಿದ್ದರು. ಒಂದು ದೊಡ್ಡ ಸೈನ್ಯದ ತರಹ ಜನ ಸಮೂಹವು ಅಲ್ಲಿತ್ತು.
IRVKN   ನನಗೆ ಕೊಟ್ಟ ಅಪ್ಪಣೆಯಂತೆ ನಾನು ನುಡಿದು, ಶ್ವಾಸ ಊದಿದೆ. ಇಗೋ, ಉಸಿರು ಅವುಗಳಲ್ಲಿ ಬಂದಿತು, ಅವು ಬದುಕಿದವು, ಕಾಲೂರಿ ನಿಂತವು, ಅತ್ಯಂತ ಮಹಾ ಸೈನ್ಯವಾದವು. PEPS