Versions
KNV ಹಬ್ಬದ ಏಳು ದಿವಸಗಳಲ್ಲಿ ಪ್ರತಿ ದಿನವೂ ಅವನು ಕರ್ತನಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿ ದಿನವೂ ಪಾಪಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು;
ERVKN ಹಘ್ಬದ ಏಳು ದಿವಸಗಳಲ್ಲಿಯೂ ರಾಜನು ಏಳು ಹೋರಿಗಳನೂಐ ಏಳು ಟಗರುಗಳನೂಐ ಪಾಪಪರಿಹಾರಕ ಯಜ್ಞಕ್ಕಾಗಿ ಸಮರ್ಪಿಸಙೇಕು.
IRVKN ಹಬ್ಬದ ಏಳು ದಿನಗಳಲ್ಲಿಯೂ ಯೆಹೋವನಿಗೆ ಸಮರ್ಪಿಸತಕ್ಕ ಸರ್ವಾಂಗಹೋಮಕ್ಕಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಪೂರ್ಣಾಂಗವಾದ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಒದಗಿಸಲಿ ಮತ್ತು ದೋಷಪರಿಹಾರಕ ಯಜ್ಞವಾಗಿ ಪ್ರತಿ ದಿನವೂ ಒಂದು ಹೋತವನ್ನು ಕೊಡಲಿ.