Bible Language

Ezekiel 46:10 (HCSB) Holman Christian Standard Bible

Versions

KNV   ಅವರು ಒಳಗೆ ಹೋಗು ವಾಗ ಅವರ ಮಧ್ಯದಲ್ಲಿರುವ ಪ್ರಧಾನನು ಒಳಗೆ ಹೋಗಬೇಕು. ಹೊರಗೆ ಹೋಗುವಾಗ ಹೊರಗೆ ಬರಬೇಕು.
ERVKN   ರಾಜನು ತನಐ ಜನರೊಂದಿಗೆ ಇರಙೇಕು. ಜನರು ಒಳಗೆ ಪ್ರವೇಶ ಮಾಡುವಾಗ ಅವನೂ ಅವರ ಜೊತೆಯಲ್ಲಿರಙೇಕು. ಅವರು ಹೊರಗೆ ಹೋಗುವಾಗಲೂ ಅವನು ಅವರ ಜೊತೆಯಲ್ಲಿರಙೇಕು.
IRVKN   ಜನರು ಪ್ರವೇಶಿಸುವಾಗ ಅರಸನು ಅವರ ಮಧ್ಯದಲ್ಲಿ ಒಳಗೆ ಪ್ರವೇಶಿಸಲಿ. ಅವರು ಹೊರಗೆ ಹೋಗುವಾಗ ಅವರೂ ಹೊರಗೆ ಹೋಗಲಿ.