Bible Language

Ezekiel 46:16 (HCSB) Holman Christian Standard Bible

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರಧಾನನು ತನ್ನ ಕುಮಾರರಲ್ಲಿ ಯಾವನಿಗಾದರೂ ದಾನವನ್ನು ಕೊಟ್ಟರೆ ಅದರ ಬಾಧ್ಯತೆಯು ಅವನ ಕುಮಾರರಿಗೆ ಸಲ್ಲಬೇಕು. ಅದು ಬಾಧ್ಯವಾಗಿ ಅವರ ಸ್ವಾಸ್ತ್ಯವಾಗಿದೆ.
ERVKN   ನನಐ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ಒಘ್ಬ ರಾಜನು ತನಐ ಗಂಡುಮಕ್ಕಳಿಗೆ ತನಐ ಭೂಮಿಯ ಭಾಗವನುಐ ಉಚಿತವಾಗಿ ಕೊಟ್ಟರೆ ಅದು ಅವನ ಗಂಡುಮಕ್ಕಳಿಗೆ ಸೇರುವದು. ಅದು ಅವರ ಆಸ್ತಿಯಾಗುವದು.
IRVKN   {ಅರಸನ ಸ್ವತ್ತು ಪರಾಧೀನವಾಗಬಾರದು} PS ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಅರಸನು ತನ್ನ ಮಕ್ಕಳಲ್ಲಿ ಒಬ್ಬನಿಗೆ ದಾನ ಕೊಟ್ಟರೆ, ಅದು ತಂದೆಯ ಸ್ವಾಸ್ತ್ಯವಾದ ಕಾರಣ, ಮಕ್ಕಳಿಗೆ ಹಕ್ಕು ಬರುವುದು, ಅದು ಬಾಧ್ಯವಾಗಿ ಸಿಕ್ಕಿದ ಸ್ವಾಸ್ತ್ಯವೇ.