Bible Language

Ezekiel 46:2 (HCSB) Holman Christian Standard Bible

Versions

KNV   ಪ್ರಭುವು ಬಾಗಲಿನ ದ್ವಾರಾಂಗಣ ಮಾರ್ಗವಾಗಿ ಹೊರಗಿ ನಿಂದ ಪ್ರವೇಶಿಸಿ ಬಾಗಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು, ಆಗ ಯಾಜಕರು ಅವನ ದಹನಬಲಿಯನ್ನು ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು; ಬಾಗ ಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಲು ಸಂಜೆಯವರೆಗೂ ಮುಚ್ಚಲ್ಪಡಬಾರದು;
ERVKN   ಅಊಪತಿಯು ದಾಬರದ ಕೈಸಾಲೆಯೊಳಗೆ ಪ್ರವೇಶಿಸಿ ಅದರ ನಿಲುವು ಕಂಘದ ಘಳಿಯಲ್ಲಿ ನಿಲ್ಲುವನು. ಅಊಪತಿಯು ಕೊಡುವ ಸರ್ವಾಂಗಹೋಮವನುಐ ಮತ್ತು ಸಮಾಧಾನಯಜ್ಞವನುಐ ಆಗ ಯಾಜಕರು ಸಮರ್ಪಿಸುವರು. ಅಊಪತಿಯು ದಾಬರದ ಮುಂಭಾಗದಲ್ಲಿ ಆರಾಊಸುವನು. ಅನಂತರ ಅವನು ಹೊರಗೆ ಹೋಗುವನು. ದಾಬರದ ಕದಗಳು ಸಾಯಂಕಾಲದ ತನಕ ತೆರೆದೇ ಇರುವವು.
IRVKN   ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಹೆಬ್ಬಾಗಿಲನ್ನು ಪ್ರವೇಶಿಸಿ, ಬಾಗಿಲಿನ ಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞ ಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲಿನ ಹೊಸ್ತಿಲಿನಲ್ಲಿ ಅಡ್ಡಬೀಳಲಿ, ಮೇಲೆ ಹೊರಟು ಹೋಗಲಿ. ದಿನ ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.