Bible Language

Ezekiel 46:4 (HCSB) Holman Christian Standard Bible

Versions

KNV   ಪ್ರಧಾನರು ಕರ್ತನಿಗೆ ಸಬ್ಬತ್‌ ದಿನದಲ್ಲಿ ಪೂರ್ಣಾಂಗವಾದ ಆರು ಕುರಿಮರಿಗಳು, ಪೂರ್ಣಾಂಗವಾದ ಒಂದು ಟಗರು ದಹನಬಲಿಯಾಗಿ ಅರ್ಪಿಸಬೇಕು.
ERVKN   “ಸಘ್ಬತ್ ದಿವಸದಲ್ಲಿ ರಾಜನು ಯೆಹೋವನಿಗೆ ಸರ್ವಾಂಗಹೋಮವನುಐ ಸಮರ್ಪಿಸುವನು. ಅವನು ಅದಕ್ಕಾಗಿ ನಿಷ್ಕಳಂಕವಾದ ಆರು ಕುರಿಗಳನೂಐ ನಿಷ್ಕಳಂಕವಾದ ಒಂದು ಟಗರನೂಐ ಕೊಡಙೇಕು.
IRVKN   ಸಬ್ಬತ್ ದಿನದಲ್ಲಿ ಅರಸನು ಯೆಹೋವನಿಗೆ ಪೂರ್ಣಾಂಗವಾದ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಅರ್ಪಿಸತಕ್ಕದ್ದು.