Bible Language

Ezekiel 47:4 (HCSB) Holman Christian Standard Bible

Versions

KNV   ಅವನು ಸಾವಿರ ಮೊಳಗಳನ್ನು ಅಳೆದ ಮೇಲೆ ನನ್ನನ್ನು ನೀರಿನಿಂದ ದಾಟಿಸಲು, ಆಗ ನೀರು ಮೊಣಕಾಲುಗಳ ತನಕ ಇತ್ತು; ಇನ್ನೂ ಸಾವಿರ ಅಳೆದು ನನ್ನನ್ನು ದಾಟಿಸಲಾಗಿ ನೀರು ಸೊಂಟದವರೆಗೂ ಇತ್ತು.
ERVKN   ಅವನು ತಿರುಗಿ ಸಾವಿರ ಮೊಳ ಅಳೆದನು. ಜಾಗದಲ್ಲಿದ್ದ ನೀರಿನಲ್ಲಿ ನನಗೆ ನಡೆಯಲು ಹೇಳಿದನು. ಅಲ್ಲಿ ನೀರು ನನಐ ಮೊಣಕಾಲಿನಷ್ಟು ಆಳವಿತ್ತು. ತಿರುಗಿ ಅವನು ಸಾವಿರ ಮೊಳದಷ್ಟು ದೂರ ಅಳತೆ ಮಾಡಿದನು. ಸ್ಥಳದಲ್ಲಿ ನೀರಿನಲ್ಲಿ ನಡೆಯಲು ಹೇಳಿದನು. ಅಲ್ಲಿ ನೀರು ನನಐ ಸೊಂಟದಷ್ಟು ಆಳವಾಗಿತ್ತು.
IRVKN   ಅವನು ತಿರುಗಿ ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ, ನೀರು ಮೊಣಕಾಲಿನವರೆಗೆ ಇತ್ತು. ಅವನು ತಿರುಗಿ ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ, ನೀರು ಸೊಂಟದವರೆಗೆ ಇತ್ತು.