Bible Language

Ezekiel 47:6 (HCSB) Holman Christian Standard Bible

Versions

KNV   ಅವನು ನನಗೆ ಹೇಳಿದ್ದೇನಂದರೆ, ಮನುಷ್ಯಪುತ್ರನೇ; ನೀನು ಇದನ್ನು ನೋಡಿದೆಯಾ ಎಂದು ನನ್ನನ್ನು ನಡೆಸಿಕೊಂಡು ಮತ್ತೆ ನದಿಯ ತೀರಕ್ಕೆ ಕರೆತಂದನು.
ERVKN   ಆಗ ಅವನು ನನಗೆ, “ನರಪುತ್ರನೇ, ನೀನು ನೋಡಿರುವ ವಿಷಯಗಳ ಘಗ್ಗೆ ಗಮನವಿಟ್ಟಿಯಾ?” ಎಂದು ಕೇಳಿದನು. ಆಗ ಅವನು ನನಐನುಐ ಹೊಳೆಯ ಪಕ್ಕದಲ್ಲೇ ಕರೆದುಕೊಂಡು ಹೋದನು.
IRVKN   ಆಗ ಅವನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ?” ಎಂದು ಹೇಳಿ ನನ್ನನ್ನು ನದಿಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು. PEPS