Bible Language

Ezekiel 48:13 (HCSB) Holman Christian Standard Bible

Versions

KNV   ಯಾಜಕರ ಮೇರೆಗೆ ಎದುರಾಗಿ ಲೇವಿಯರಿಗೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಅಗಲವೂ ಆಗಬೇಕು. ಎಲ್ಲಾ ಉದ್ದವೂ ಇಪ್ಪತ್ತೈದು ಸಾವಿರ ಮತ್ತು ಅಗಲವು ಹತ್ತು ಸಾವಿರ.
ERVKN   “ಯಾಜಕರ ಭೂಮಿಯ ಪಕ್ಕದಲ್ಲಿ ಲೇವಿಯರ ಪಾಲಿನ ಭೂಮಿ ಇರುವದು. ಇದರ ಉದ್ದ ಇಪ್ಪತ್ತೈದು ಸಾವಿರ ಮೊಳ; ಅಗಲ ಹತ್ತು ಸಾವಿರ ಮೊಳ. ಎರಡು ಪಾಲುಗಳ ಒಟ್ಟಳತೆ ಇಪ್ಪತ್ತೈದು ಸಾವಿರ ಮೊಳ ಉದ್ದ, ಇಪ್ಪತ್ತು ಸಾವಿರ ಮೊಳ ಅಗಲ.
IRVKN   ಮತ್ತು ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಒಂದು ಪಾಲು ಯಾಜಕರ ಪಾಲಿನ ಮೇರೆಯ ಪಕ್ಕದಲ್ಲಿ ಲೇವಿಯರಿಗೆ ಸಲ್ಲತಕ್ಕದ್ದು. ಎರಡು ಪಾಲುಗಳ ಒಟ್ಟು ಅಳತೆ ಎಷ್ಟೆಂದರೆ ಉದ್ದವು ಇಪ್ಪತ್ತೈದು ಸಾವಿರ ಮೊಳ ಮತ್ತು ಅಗಲವು ಇಪ್ಪತ್ತು ಸಾವಿರ ಮೊಳವಾಗಿದೆ.