Versions
KNV ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
ERVKN ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ, ಅವನು ತಪ್ಪಿತಸ್ಥನೆಂದು ಸ್ಪಷ್ಟವಾಗಿ ತೋರಿದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.
IRVKN {ಪೌಲನು ಅಂತಿಯೋಕ್ಯದಲ್ಲಿ ಪೇತ್ರನನ್ನು ಖಂಡಿಸಿದ್ದು} PS § ಅ. ಕೃ. 15:1,35 ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.