Bible Language

Galatians 2:17 (HCSB) Holman Christian Standard Bible

Versions

KNV   ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದು ವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸೇವಕನೆಂದು ಹೇಳ ಬೇಕೇನು? ಹಾಗೆ ಎಂದಿಗೂ ಹೇಳಬಾರದು.
ERVKN   ಯೆಹೂದ್ಯರಾದ ನಾವು ನೀತಿವಂತರಾಗಲು ಕ್ರಿಸ್ತನ ಬಳಿಗೆ ಬಂದೆವು. ಆದ್ದರಿಂದ ನಾವು ಸಹ ಪಾಪಿಗಳಾಗಿದ್ದೇವೆಂಬುದು ಸ್ಪಷ್ಟವಾಗಿದೆ. ಕ್ರಿಸ್ತನು ನಮ್ಮನ್ನು ಪಾಪಿಗಳನ್ನಾಗಿ ಮಾಡುತ್ತಾನೆಂಬುದು ಇದರ ಅರ್ಥವೇ? ಇಲ್ಲ.
IRVKN   ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದುವುದಕ್ಕೆ ಪ್ರಯತ್ನಿಸುತ್ತಿರುವಾಗ, ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನಾಗಿರುವನೋ? ಎಂದಿಗೂ ಇಲ್ಲ.