Bible Language

Galatians 2:20 (HCSB) Holman Christian Standard Bible

Versions

KNV   ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇ
ERVKN   ಆದ್ದರಿಂದ ಈಗ ನನ್ನೊಳಗೆ ಜೀವಿಸುತ್ತಿರುವವನು ನಿಜವಾಗಿಯೂ ನಾನಲ್ಲ, ಕ್ರಿಸ್ತನೇ ನನ್ನೊಳಗೆ ಜೀವಿಸುತ್ತಿದ್ದಾನೆ. ನಾನಿನ್ನೂ ದೇಹಾರೂಢನಾಗಿದ್ದೇನೆ. ಆದರೆ ನಾನು ಜೀವಿಸುತ್ತಿರುವುದು ದೇವರ ಮಗನ ಮೇಲೆ ನನಗಿರುವ ನಂಬಿಕೆಯಿಂದಲೇ. ನನ್ನನ್ನು ಪ್ರೀತಿಸಿದಾತನು ಯೇಸುವೇ ಮತ್ತು ನನ್ನನ್ನು ರಕ್ಷಿಸುವುದಕ್ಕಾಗಿ ಆತನು ತನ್ನನ್ನೇ ಕೊಟ್ಟುಬಿಟ್ಟನು.
IRVKN   ನಾನು ಸಹ ಗಲಾ. 5:24, 6:14, ರೋಮಾ. 6:6 ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, § ಯೋಹಾ 17:23 ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. * ರೋಮಾ. 8:37 ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.