Bible Language

Genesis 34:12 (HCSB) Holman Christian Standard Bible

Versions

KNV   ತೆರವನ್ನೂ ಕಾಣಿಕೆಯನ್ನೂ ಯಥೇಚ್ಛವಾಗಿ ನನ್ನನ್ನು ಕೇಳಿರಿ. ನೀವು ಹೇಳುವ ಪ್ರಕಾರ ಕೊಡುವೆನು. ಆದರೆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ ಅಂದನು.
ERVKN   ನಾನು ದೀನಳನ್ನು ಮದುವೆಯಾಗಲು ನೀವು ನನಗೆ ಅವಕಾಶಕೊಟ್ಟರೆ ಸಾಕು. ನಾನು ನಿಮಗೆ ಯಾವ ಉಡುಗೊರೆಯನ್ನು ಬೇಕಾದರೂ ಕೊಡುವೆನು. ನೀವು ಏನು ಕೇಳಿದರೂ ಕೊಡುವೆನು. ಆದರೆ ನನಗೆ ದೀನಳನ್ನು ಮದುವೆ ಮಾಡಿಸಿಕೊಡಿ” ಎಂದು ಕೇಳಿಕೊಂಡನು.
IRVKN   ನೀವು ಹೇಳುವ ಮೇರೆಗೆ ಎಷ್ಟಾದರೂ ತೆರವನ್ನೂ ಕಾಣಿಕೆಯನ್ನೂ ಹೆಣ್ಣಿಗಾಗಿ ಕೊಡುತ್ತೇನೆ. ಆದರೆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ” ಎಂದನು. PEPS