Bible Language

Genesis 41:56 (HCSB) Holman Christian Standard Bible

Versions

KNV   ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.
ERVKN   ಎಲ್ಲೆಲ್ಲಿಯೂ ಬರಗಾಲವಾದಾಗ, ಯೋಸೇಫನು ಉಗ್ರಾಣಗಳನ್ನು ತೆಗೆಸಿ ದವಸಧಾನ್ಯಗಳನ್ನು ಜನರಿಗೆ ಮಾರಾಟ ಮಾಡಿಸಿದನು. ಈಜಿಪ್ಟಿನಲ್ಲಿ ಬರವು ಭೀಕರವಾಗಿತ್ತು.
IRVKN   ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು.