Bible Language

Genesis 47:20 (HCSB) Holman Christian Standard Bible

Versions

KNV   ಆಗ ಯೋಸೇಫನು ಐಗುಪ್ತದೇಶ ವನ್ನೆಲ್ಲಾ ಫರೋಹನಿಗಾಗಿ ಕೊಂಡುಕೊಂಡನು. ಹೇಗಂದರೆ, ಬರವು ಅವರಿಗೆ ಕಠಿಣವಾಗಿದ್ದರಿಂದ ಐಗುಪ್ತ್ಯರು ತಮ್ಮತಮ್ಮ ಹೊಲಗಳನ್ನು ಮಾರಿಬಿಟ್ಟರು
ERVKN   ಆದ್ದರಿಂದ ಯೋಸೇಫನು ಈಜಿಪ್ಟಿನ ಎಲ್ಲಾ ಜಮೀನನ್ನು ಫರೋಹನಿಗಾಗಿ ಕೊಂಡುಕೊಂಡನು. ಹಸಿವೆಯಿಂದಾಗಿ ಈಜಿಪ್ಟಿನ ಎಲ್ಲಾ ಜನರು ಯೋಸೇಫನಿಗೆ ತಮ್ಮ ಜಮೀನುಗಳನ್ನು ಮಾರಿದರು.
IRVKN   ಹೀಗೆ ಯೋಸೇಫನು ಐಗುಪ್ತರಿಂದ ಎಲ್ಲಾ ಸಾಗುವಳಿಯ ಭೂಮಿಯನ್ನು ಫರೋಹನಿಗಾಗಿ ಕೊಂಡುಕೊಂಡನು. ಪ್ರತಿಯೊಬ್ಬ ಐಗುಪ್ತನ್ನು ತನ್ನ ಹೊಲಗದ್ದೆಗಳನ್ನು ಮಾರಿಬಿಟ್ಟನು. ಬರವು ಐಗುಪ್ತದಲ್ಲಿ ಘೋರವಾಗಿದ್ದದರಿಂದ ಅವರೆಲ್ಲರ ಭೂಮಿಯು ಫರೋಹನ ವಶವಾಯಿತು.