Bible Language

Genesis 48:15 (HCSB) Holman Christian Standard Bible

Versions

KNV   ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,
ERVKN   ಬಳಿಕ ಇಸ್ರೇಲನು ಯೋಸೇಫನನ್ನು ಆಶೀರ್ವದಿಸಿ ಇಂತೆಂದನು: “ನನ್ನ ಪೂರ್ವಿಕರಾದ ಅಬ್ರಹಾಮನೂ ಇಸಾಕನೂ ನಮ್ಮ ದೇವರನ್ನು ಆರಾಧಿಸಿದರು. ದೇವರೇ ನನ್ನನ್ನು ನನ್ನ ಜೀವಮಾನವೆಲ್ಲಾ ನಡೆಸಿದನು.
IRVKN   ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ,
“ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ,
ನನ್ನನ್ನು ಚಿಕ್ಕಂದಿನಿಂದ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು,