Versions
KNV ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ.
ERVKN This verse may not be a part of this translation
IRVKN ತರುವಾಯ ಆತನು † ವ. 7: “ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ.