Bible Language

Hebrews 13:10 (HCSB) Holman Christian Standard Bible

Versions

KNV   ನಮಗೊಂದು ಯಜ್ಞವೇದಿ ಉಂಟು, ಅದರ ಪದಾರ್ಥವನ್ನು ತಿನ್ನುವದಕ್ಕೆ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.
ERVKN   ನಮಗೊಂದು ಯಜ್ಞವಿದೆ. ಪವಿತ್ರ ಗುಡಾರದಲ್ಲಿ ಸೇವೆ ಸಲ್ಲಿಸುತ್ತಿರುವ ಯಾಜಕರು ನಮ್ಮ ಯಜ್ಞದಿಂದ ತಿನ್ನಲಾಗುವುದಿಲ್ಲ.
IRVKN   ನಮಗೊಂದು ಯಜ್ಞವೇದಿ ಉಂಟು 1 ಕೊರಿ 9:13; 10:18: ಯಜ್ಞವೇದಿಯ ಪದಾರ್ಥಗಳನ್ನು ತಿನ್ನುವುದಕ್ಕೆ ಗುಡಾರದಲ್ಲಿ ಸೇವೆ ನಡೆಸುವವರಿಗೆ ಹಕ್ಕಿಲ್ಲ.