Bible Language

Hebrews 2:9 (HCSB) Holman Christian Standard Bible

Versions

KNV   ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
ERVKN   ಕೇವಲ ಸ್ವಲ್ಪಕಾಲದವರೆಗೆ ಯೇಸುವು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಲ್ಪಟ್ಟನು. ಆದರೆ ನಾವೀಗ ವೈಭವ, ಗೌರವಗಳೆಂಬ ಕಿರೀಟ ಧರಿಸಿರುವ ಆತನನ್ನು ನೋಡುತ್ತೇವೆ. ಏಕೆಂದರೆ ದೇವರ ಕೃಪೆಯ ನಿಮಿತ್ತ ಆತನು ಎಲ್ಲರಿಗೋಸ್ಕರ ಸಂಕಟ ಅನುಭವಿಸಿ ಮರಣ ಹೊಂದಿದನು.
IRVKN   ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.