Bible Language

Hebrews 4 (HCSB) Holman Christian Standard Bible

Versions

KNV   ಹೀಗಿರಲಾಗಿ ಆತನ ವಿಶ್ರಾಂತಿಯಲ್ಲಿ ಸೇರುವೆವೆಂಬ ವಾಗ್ದಾನವು ಇನ್ನೂ ಇರು ವಲ್ಲಿ ನಿಮ್ಮೊಳಗೆ ಯಾವನಾದರೂ ಆದರಿಂದ ತಪ್ಪುವವನಾದಾನೋ ಎಂದು ನಾವು ಭಯಪಡೋಣ.
ERVKN   ದೇವರು ಜನರಿಗೆ ನೀಡಿದ ವಾಗ್ದಾನವು ನಮ್ಮಲ್ಲಿ ಇನ್ನೂ ಇದೆ. ನಾವು ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಬಹುದೆಂಬುದೇ ವಾಗ್ದಾನ. ಆದುದರಿಂದ ನಮ್ಮಲ್ಲಿ ಯಾರೂ ವಾಗ್ದಾನದ ಫಲವನ್ನು ಪಡೆಯುವದರಲ್ಲಿ ವಿಫಲರಾಗದಂತೆ ಬಹು ಎಚ್ಚರಿಕೆಯಿಂದಿರೋಣ.
IRVKN   ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ * ಇಬ್ರಿ. 12:15: ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.