Bible Language

Hebrews 7:10 (HCSB) Holman Christian Standard Bible

Versions

KNV   ಹೇಗೆಂದರೆ ಮೆಲ್ಕಿಜೆದೇಕನು ಲೇವಿಯ ಮೂಲ ಪುರಷನನ್ನು ಎದುರುಗೊಂಡಾಗ ಇವನಲ್ಲಿ ಲೇವಿಯು ಅಡಕ ವಾಗಿದ್ದನು.
ERVKN   ಲೇವಿಯು ಇನ್ನೂ ಹುಟ್ಟಿರಲಿಲ್ಲ. ಆದರೆ ಮೆಲ್ಕಿಜೆದೇಕನು ಅಬ್ರಹಾಮನನ್ನು ಎದುರುಗೊಂಡಾಗ, ಲೇವಿಯು ತನ್ನ ಪೂರ್ವಿಕನಾದ ಅಬ್ರಹಾಮನ ದೇಹದಲ್ಲಿದ್ದನು.
IRVKN   ಹೇಗೆಂದರೆ, ಮೆಲ್ಕಿಜೆದೇಕನು ಲೇವಿಯ ಮೂಲಪುರುಷನಾದ ಅಬ್ರಹಾಮನನ್ನು ಸಂಧಿಸಿದಾಗ ಲೇವಿಯು ತತ್ವರೂಪವಾಗಿ ಅಬ್ರಹಾಮನ ದೇಹದಲ್ಲಿದ್ದನು. PEPS