Versions
KNV ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
ERVKN ಆ ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ಆ ನಿಯಮಗಳನ್ನು ದೇವರೇ ಕೊಟ್ಟನು.
IRVKN ಅವು † ಯಾಜ 11:2: ಅನ್ನಪಾನಗಳೂ ಮತ್ತು ‡ ಮಾರ್ಕ 7:4, 8; ಯಾಜ 11:25: ವಿವಿಧ ಆಚರಣೆಗಳಿಗೂ ಒಳಪಟ್ಟಿರುವ ಸ್ನಾನಗಳು ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು. ಇವು ಸುಧಾರಣೆಯ ಕಾಲದವರೆಗೆ ಮಾತ್ರ ನೇಮಕವಾಗಿದ್ದವು. PEPS