Bible Language

Hebrews 9:18 (HCSB) Holman Christian Standard Bible

Versions

KNV   ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ.
ERVKN   ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಮೊದಲನೆ ಒಡಂಬಡಿಕೆ ಇದಕ್ಕೆ ಹೋಲಿಕೆಯಾಗಿದೆ. ಮೊದಲನೆ ಒಡಂಬಡಿಕೆ ಉಪಯುಕ್ತಕ್ಕೆ ಬರಲು ರಕ್ತಾರ್ಪಣೆಯಾಗಬೇಕಿತ್ತು.
IRVKN   ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಸ್ಥಾಪಿತವಾಗಲಿಲ್ಲ.