Bible Language

Hebrews 9:26 (HCSB) Holman Christian Standard Bible

Versions

KNV   ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
ERVKN   ಕ್ರಿಸ್ತನು ಅನೇಕ ಸಲ ತನ್ನನ್ನು ಅರ್ಪಿಸಿಕೊಂಡಿದ್ದರೆ, ಲೋಕವು ಸೃಷ್ಟಿಯಾದಂದಿನಿಂದ ಆತನು ಅನೇಕ ಸಲ ಸಂಕಟವನ್ನು ಅನಭವಿಸ ಬೇಕಾಗುತ್ತಿತ್ತು. ಆದರೆ ಕ್ರಿಸ್ತನು ಯುಗಾಂತ್ಯದಲ್ಲಿ ಪಾಪನಿವಾರಣೆ ಮಾಡುವುದಕ್ಕಾಗಿ ಬಂದು ಒಂದೇ ಸಲ ತನ್ನನ್ನು ಅರ್ಪಿಸಿಕೊಂಡನು.
IRVKN   ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಇಬ್ರಿ. 7:27; 9:12; 10:10; 1 ಪೇತ್ರ 3:18: ಒಂದೇ ಸಾರಿ, ಇಬ್ರಿ. 1:2; 1 ಕೊರಿ 10:11: ಯುಗಗಳ ಸಮಾಪ್ತಿಯವರೆಗೂ, § ಯೋಹಾ 1:29; 1 ಯೋಹಾ 3:5: ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.