Bible Language

Hosea 13:11 (HCSB) Holman Christian Standard Bible

Versions

KNV   ನನ್ನ ಕೋಪದಲ್ಲಿ ನಿನಗೆ ಅರಸನನ್ನು ಕೊಟ್ಟೆನು, ನನ್ನ ರೌದ್ರದಲ್ಲಿ ಅವನನ್ನು ತೆಗೆದುಹಾಕಿದೆನು.
ERVKN   ನಾನು ಕೋಪಗೊಂಡೆನು ಮತ್ತು ಒಬ್ಬ ಅರಸನನ್ನು ಕೊಟ್ಟೆನು. ನಾನು ಹೆಚ್ಚಾಗಿ ಕೋಪಗೊಂಡಾಗ ಅವನನ್ನು ತೆಗೆದುಬಿಟ್ಟೆನು.
IRVKN   ನಾನು ಕೋಪಗೊಂಡು ರಾಜರನ್ನು ಕೊಟ್ಟಿದ್ದೇನೆ;
ಕೋಪೋದ್ರೇಕನಾಗಿ ಅವರನ್ನು ತೆಗೆದು ಹಾಕಿದ್ದೇನೆ.