Bible Language

Hosea 13:14 (HCSB) Holman Christian Standard Bible

Versions

KNV   ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.
ERVKN   “ಸಮಾಧಿಯಿಂದ ಅವರನ್ನು ರಕ್ಷಿಸುವೆನು; ಮರಣದಿಂದ ಅವರನ್ನು ಪಾರು ಮಾಡುವೆನು. ಮರಣವೇ, ನಿನ್ನ ವ್ಯಾಧಿಗಳೆಲ್ಲಿ? ಸಮಾಧಿಯೇ, ನಿನ್ನ ಶಕ್ತಿ ಎಲ್ಲಿ? ನಾನು ಪ್ರತಿಕಾರ ಸಲ್ಲಿಸುವದಿಲ್ಲ.
IRVKN   ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ?
ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ?
ಕನಿಕರವು ನನಗೆ ಕಾಣಿಸದು.