Bible Language

Hosea 7:16 (HCSB) Holman Christian Standard Bible

Versions

KNV   ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.
ERVKN   ಅವರು ದೇವರಲ್ಲದ್ದಕ್ಕೆ ತಿರುಗಿಕೊಂಡರು. ಮೋಸದ ಬಿಲ್ಲಿನಂತೆ ಅವರಾದರು. ಅವರ ನಾಯಕರು ತಮ್ಮ ಶಕ್ತಿಯ ಬಗ್ಗೆ ಹೆಚ್ಚಳಪಟ್ಟರು. ಆದರೆ ಅವರು ಕತ್ತಿಯಲ್ಲಿ ಸಾಯುವರು. ಆಗ ಈಜಿಪ್ಟಿನ ಜನರು ಅವರನ್ನು ನೋಡಿ ನಗಾಡುವರು.
IRVKN   ಅತ್ತಿತ್ತ ತಿರುಗಿಕೊಳ್ಳುತ್ತಾರೆ, ದೇವರ ಕಡೆಗೆ ತಿರುಗಿಕೊಳ್ಳುವುದಿಲ್ಲ; ಮೋಸದ ಬಿಲ್ಲಿಗೆ ಸಮಾನರಾಗಿದ್ದಾರೆ.
ಅವರ ಮುಖಂಡರು ತಮ್ಮ ನಾಲಿಗೆಯ ಸೊಕ್ಕಿನ ನಿಮಿತ್ತ ಖಡ್ಗದಿಂದ ಹತರಾಗಿ ಬೀಳುವರು;
ಅವರ ಸೋಲು ಐಗುಪ್ತದೇಶದ ಹಾಸ್ಯಕ್ಕೆ ಆಸ್ಪದವಾಗುವುದು. PE