Bible Language

Hosea 8:3 (HCSB) Holman Christian Standard Bible

Versions

KNV   ಇಸ್ರಾಯೇಲು ಒಳ್ಳೆಯ ಸಂಗತಿಯನ್ನು ತಳ್ಳಿಬಿಟ್ಟಿದೆ. ಶತ್ರುವು ಅವನನ್ನು ಹಿಂದಟ್ಟುವನು.
ERVKN   ಆದರೆ ಇಸ್ರೇಲ್ ಒಳ್ಳೇದನ್ನು ನಿರಾಕರಿಸಿತು. ಆದುದರಿಂದ ಶತ್ರುಗಳು ಅವರನ್ನು ಓಡಿಸಿದರು.
IRVKN   ಇಸ್ರಾಯೇಲರು ಮೇಲನ್ನು ತಳ್ಳಿಬಿಟ್ಟಿದ್ದಾರೆ; ಶತ್ರುವು ಅವರನ್ನು ಹಿಂದಟ್ಟುವನು.